ಆಡಳಿತದಲ್ಲಿ ತಂತ್ರಜ್ನಾನವನ್ನ ಹೆಚ್ಚು ಹೆಚ್ಚು ಬಳಸಿದಶ್ಟೂ ಆಡಳಿತದಲ್ಲಿ ಪಾರದರ್ಶಕತೆಯನ್ನ ತರಲು ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸರಕಾರದ ಅನೇಕ ಇಲಾಕೆಗಳು ತಂತ್ರಜ್ನಾನವನ್ನ ಬಳಸುತ್ತಿವೆಯಾದರೂ, ತಂತ್ರಜ್ನಾನದಲ್ಲಿ ಕನ್ನಡದ ಬಳಕೆಯನ್ನ ಮಾಡದೇ, ಆಡಳಿತವನ್ನ ಜನರಿಂದ ದೂರವಾಗುವಂತೆ ಮಾಡುತ್ತಿರುವುದು ಮಾತ್ರ ಸರಿಯಲ್ಲದ್ದು. http://arunaraaga.blogspot.com/2011/11/aahara.html
ಆಡಳಿತದಲ್ಲಿ ತಂತ್ರಜ್ನಾನವನ್ನ ಹೆಚ್ಚು ಹೆಚ್ಚು ಬಳಸಿದಶ್ಟೂ ಆಡಳಿತದಲ್ಲಿ ಪಾರದರ್ಶಕತೆಯನ್ನ ತರಲು ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಸರಕಾರದ ಅನೇಕ ಇಲಾಕೆಗಳು ತಂತ್ರಜ್ನಾನವನ್ನ ಬಳಸುತ್ತಿವೆಯಾದರೂ, ತಂತ್ರಜ್ನಾನದಲ್ಲಿ ಕನ್ನಡದ ಬಳಕೆಯನ್ನ ಮಾಡದೇ, ಆಡಳಿತವನ್ನ ಜನರಿಂದ ದೂರವಾಗುವಂತೆ ಮಾಡುತ್ತಿರುವುದು ಮಾತ್ರ ಸರಿಯಲ್ಲದ್ದು.
ReplyDeletehttp://arunaraaga.blogspot.com/2011/11/aahara.html